ರಘೋತ್ತಮ ಹೊಬ (Raghothama Hoba) ಕಳೆದ ಏಪ್ರಿಲ್ ತಿಂಗಳಲ್ಲಿ ಬಿಹಾರದ ಸಾರನಾಥದಿಂದ ಬಿಜೆಪಿ ವತಿಯಿಂದ ಯಾತ್ರೆಯೊಂದು ಉದ್ಘಾಟನೆ ಆಗಿತ್ತು. ಹೆಸರು “ಧಮ್ಮ ಚೇತನಾ ಯಾತ್ರೆ”. ಖಂಡಿತ ಅದು ಬೌದ್ಧ ಧರ್ಮದ ಯಾತ್ರೆಯಾಗಿತ್ತು. “ಮೋದಿ ಮಾಂಕ್ಸ್” ಅಥವಾ “ಮೋದಿ ಭಿಕ್ಕುಗಳು” ಎಂದು ಕರೆಯಲ್ಪಡುತ್ತಿದ್ದ ಹಿರಿಯ ಭಿಕ್ಕು ಧಮ್ಮ ವಿರಿಯೊ ಮುಂದಾಳತ್ವ ದ ಭಿಕ್ಕುಗಳ ಗುಂಪು ಈ ಯಾತ್ರೆಯ ನೇತೃತ್ವ ವಹಿಸಿತ್ತು. ಮೋದಿ ಸಾಧನೆಗಳನ್ನು ಹೊಗಳುವುದು, ಅಂಬೇಡ್ಕರ್ ಬಗ್ಗೆ ಮೋದಿಯ ಮಾತುಗಳನ್ನು ಪ್ರಚುರಪಡಿಸುವುದು ಉತ್ತರಪ್ರದೇಶದ ಉದ್ದಗಲಕ್ಕೂ ಹಾದುಹೋಗುತ್ತಿದ್ದ ಈ ಯಾತ್ರೆಯ …
ರಾಜಕಾರಣಕ್ಕಾಗಿ ಬೌದ್ಧಧರ್ಮ ಬಳಕೆ: ಬಿಜೆಪಿ ಷಡ್ಯಂತ್ರ ವಿಫಲಗೊಳಿಸಿದ ಉತ್ತರ ಪ್ರದೇಶದ ದಲಿತರು
